ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು ಎಂದು ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆಯೇ ಎನ್ನುವ ಪ್ರಶ್ನೆಗೆ “ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ವಿಚಾರವಾಗಿ ಯಾವುದೇ ತೀರ್ಮಾನ ಸದ್ಯಕ್ಕಿಲ್ಲ.
ಆಡಳಿತ ದೃಷ್ಟಿಯಿಂದ ಸುಲಭ ಆಗುತ್ತದೆ ಎಂದು ಮನವಿ ನೀಡಿದ್ದಾರೆ. ರಾಮನಗರ, ಗದಗ, ಚಾಮರಾಜನಗರ ನಾಲ್ಕು ಮತ್ತು ಕೊಡಗು ಎರಡು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿವೆ. ಯಾರೂ ಗಾಬರಿ ಮಾಡಿಕೊಳ್ಳುವ ಅಗತ್ಯವಿಲ್ಲ.
ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಉತ್ತರಿಸಿದರು.
Laxmi News 24×7