Breaking News

ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನ ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದ ಗೃಹ ಸಚಿವ

Spread the love

ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನ ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರ ಏನ ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರ ಹಾಗೇ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡುವುದಿಲ್ಲ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ‌. ಸನಾತನ ಧರ್ಮದ ವಿಚಾರವಾಗಿ ಮಾತಾಡಿದ್ದಾರೆ ಇನ್ನು ಬಿಜೆಪಿಯವರು ಹೋರಾಟ ಮಾಡಲಿ ನಾವು ಉತ್ತರ ಕೊಡುತ್ತೇವೆ. ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಮತ್ತೊಮ್ಮೆ ಉತ್ತರ ಕೊಡತ್ತಾರೆ ಎಂದು ಹೇಳಿದರು.

ಬರಗಾಲದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಶಿಘ್ರವೇ ಬರಗಾಲ ಘೋಷಣೆ ಮಾಡಲಾಗವುದು, ಜೊತೆಗೆ ಕೇಂದ್ರಕ್ಕೂ ವರದಿ ಕಳಸ್ತೀವಿ ಎಂದು ಗೃಹ ಸಚಿವರು ತಿಳಿಸಿದರು. ಗದಗ ನಲ್ಲಿ ಹೊಸದಾಗಿ ಕಮಾಂಡೋ ಸೆಂಟರ್ ಮಾಡಿದ್ದಾರೆ. ಹಾಗಾಗಿ ಗದಗ ಹೋಗ್ತೀದಿನಿ.

ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನ ಬೇರೆ ಕಾನೂನು ಇದೆಯಾ.?? ಎಂದು ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ ಮಾಡಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ