Breaking News

ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ನಾವು ತಲೆಕೆಡಿಸಿಕೊಳ್ಳುವುದಿಲ್ಲ

Spread the love

ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

 

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಇಂದು ಪ್ರತಿಕ್ರಿಯೆ ನೀಡಿದರು, ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ,

ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ನಾವು ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ