Breaking News

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯ ಕ್ರಮ

Spread the love

 

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಹನುಮಂತಗೌಡ ಪಾಟೀಲ್, ಭೀಮಪ್ಪ ಗಿರಣ್ಣವರ, ಹಣಮಪ್ಪ ಸೊಗನದಗಿ, ರಾಮಕೃಷ್ಣ ದೇಸಾಯಿ, ಬಸವರಾಜ್ ಪೂಜೇರಿ, ಜಗದೀಶ್ ಹುಚ್ಚಣ್ಣವರ, ಬಸಯ್ಯ ಮಠಪತಿ,

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 09-09-2023


Spread the love

About Laxminews 24x7

Check Also

ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..

Spread the loveಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ