Breaking News

ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ!

Spread the love

ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ ಹೋಗಿದ್ದಾರೆ. ಆದರೆ ರಾಮಪ್ಪ ಕತ್ತರಿಸಿ ಹೋಗಿದ್ದಾನೆ ಎಂದು ತಪ್ಪಾಗಿ ಭಾವಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ