ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಆಚರಿಸಲಾಯಿತು.
ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆ ಎಲ್ಲ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.