Breaking News

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

Spread the love

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.

 

ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಬೇಕು, ಇದಕ್ಕಾಗಿ ನಾವು ಯಾವತ್ತೂ ಕನ್ನಡಿಗರೊಂದಿಗೆ ಇದ್ದೇವೆ ಎಂದು ಹೇಳಿಕೊಂಡಿದ್ದರು. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಕಾವೇರಿ ಪರ ಕೂಗಿಗೆ ದನಿಗೂಡಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ನಾಯಕರ ಮೇಲೆ FIR; ಡಿಜಿ-ಐಜಿಪಿ ಭೇಟಿಯಾದ ಬಿಎಸ್‌ವೈ, ಬಿವೈವಿ, ಅಶೋಕ್ ನಿಯೋಗ

Spread the loveಬೆಂಗಳೂರು: ಫಾರ್ಮ್-7 ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಮುಂದುವರಿದಿದೆ. ರಾಜ್ಯಾದ್ಯಂತ ಬಿಜೆಪಿ ನಾಯಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ