Breaking News

ಪ್ರತಿ ಶನಿ ವಾರ ದಂತೆ ಈ ವಾರ ಕೂಡ್ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕೈ ಹೊಸೂರ್ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಬಡಕೂರಿ, ಸಿಂಗಪ್ಪ ಮರಕಟ್ಟಿ,
ಬಾಳೆಶ್ ಮೇಲಮಟ್ಟಿ, ರಾಮು ಮರೆಪ್ಪಗೊಳ್, ಬರಮಪ್ಪ ದಂಡಿನ, ಸಿದ್ದಪ್ಪ ಬಾನಸಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 23-09-2023

 

 

https://fb.watch/neehKbEbRl/?mibextid=6aamW6

 


Spread the love

About Laxminews 24x7

Check Also

ಹಾರ್ಟ್​ ಅಟ್ಯಾಕ್ ಭಯದಿಂದಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

Spread the loveಹಾರ್ಟ್ ಅಟ್ಯಾಕ್ ಭಯ : ತಪಾಸಣೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರ ಲಗ್ಗೆ ಮೈಸೂರು : ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ