ಮಂಗಳವಾರ ಬೆಳಗಾವಿಯಲ್ಲಿ ಜನತಾ ದರ್ಶನ…ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳೀಯವಾಗಿ ಪರಿಹರಿಸಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಅವರು ಮಂಗಳವಾರ(ಸೆ.26) ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ನೆಹರೂ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ “ಜನತಾ ದರ್ಶನ” ನಡೆಸಲಿದ್ದಾರೆ.
Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …