Breaking News

ಕೋವಿಡ್-೧೯: ಮತ್ತೆ 9 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್…

Spread the love

ಕೋವಿಡ್-೧೯: ಮತ್ತೆ 9 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಮೇ 24 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಪಿ-545
ಪಿ-700
ಪಿ- 713
ಪಿ-714
ಪಿ-715
ಪಿ-718
ಪಿ-720
ಪಿ-722
ಪಿ-719


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ