Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಐನಾಪುರ, ಬಸನಗೌಡ ಬರಮಗೌಡರ್, ಸಿದ್ದಲಿಂಗಪ್ಪ ಬೀಜಲಿ, ಭೀಮಶಿ ಶಿಂಗಾರಗೋಪ್ಪ, ಯಲ್ಲಪ್ಪ ಕುಸಲಾಪುರ, ವಿಠ್ಠಲ್ ಜೋಗಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 07-10-2023


Spread the love

About Laxminews 24x7

Check Also

ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ

Spread the loveಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ