Breaking News

ಗೆಲುವಿನ ದಡ ಸೇರಿಸಿದ ವಿರಾಟ್​ – ರಾಹುಲ್ ತಾಳ್ಮೆಯ ಆಟ.​. ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ ಜಯ

Spread the love

ವಿಶ್ವಕಪ್​​​ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಮತ್ತು ರಾಹುಲ್​ ಟೀಮ್​ ಇಂಡಿಯಾಕ್ಕೆ ಗೆಲುವಿಗೆ ಆಸರೆ ಆದರು.

ಚೆನ್ನೈ (ತಮಿಳುನಾಡು): 2 ರನ್​ಗೆ 3 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್​ ಮತ್ತು ಕೆ ಎಲ್​ ರಾಹುಲ್​ ಅವರ ಬ್ಯಾಟಿಂಗ್​ ತಂಡಕ್ಕೆ ಆಸರೆ ಆಯಿತು.

ಇದರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಪಂದ್ಯದಲ್ಲಿ 8.4 ಓವರ್​ ಉಳಿಸಿಕೊಂಡು 6 ವಿಕೆಟ್​ಗಳ ಜಯ ದಾಖಲಿಸಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ