Breaking News

ಬೆಳಗಾವಿ:ಇಂದು 10 ವರ್ಷದ ಬಾಲಕನಿಗೆ ಕೊರೊನಾ ಸೋಂಕು ದೃಢ

Spread the love

ಬೆಳಗಾವಿ: ಜಿಲ್ಲೆಯಲ್ಲಿ  ಇಂದು 10 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವುದು  ದೃಢವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಳಗಾವಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಪೆ ನಂ- 2101  ಹತ್ತು ವರ್ಷದ ಬಾಲಕ ಮಹಾರಾಷ್ಟ್ರ ಟ್ರಾವೆಲ್ ಹಿಸ್ಟರಿ ಇದೆ.

ರಾಜ್ಯದಲ್ಲಿ  ಒಟ್ಟು 69 ಪ್ರಕರಣ ಕೇಸ್ ಗಳು  ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2158 ಕ್ಕೆ ಏರಿಕೆಯಾಗಿದೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ