Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಭೀಮಶಿ ಪೂಜೇರಿ ಪ್ರಧಾನ ಅರ್ಚಕರು,ಹಣಮಂತ ಪೂಜೇರಿ ತಮ್ಮನ್ನ ದೇವರ, ಸುಭಾಸ್ ವಂಟಗೋಡಿ, ಬಸನಗೌಡ ಪಾಟೀಲ,ಸೋಮಲಿಂಗ ಮಿಕಲಿ
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 14-10-2023

 

https://fb.watch/nFZwncXQA7/?mibextid=RUbZ1f


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ