Breaking News

K.P.C.C. ಕಾರ್ಯಾಧ್ಯಕ್ಷ ಸ್ಥಾನಕ್ಕೆ ಅಂಜಲಿ ನಿಂಬಾಳ್ಕರ್ ಹೆಸರು

Spread the love

ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಕೋಟಾದಡಿ ಅವರ ಹೆಸರು ಶಿಫಾರಸು ಮಾಡಲಾಗಿದೆ ಎಂದು ಖಚಿತ ಮಾಹಿತಿ ತಿಳಿದು ಬಂದಿದೆ.

ಇದರ ಮೊದಲು ಮಾಜಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕೆಪಿಸಿಸಿ ಸದಸ್ಯರಾಗಿ, ಕೆಪಿಸಿಸಿ ವಕ್ತಾರೆಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಪಕ್ಷ ನೀಡಿದ ಜವಾಬ್ದಾರಿಯನ್ನು ಅತ್ಯಂತ ದಕ್ಷತೆಯಿಂದ ನಿಭಾಯಿಸಿರುವ ಅನುಭವ ಹೊಂದಿರುವ ಕಾರಣ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಕೋಟಾದಡಿ ಶಿಫಾರಸು ಮಾಡಲಾಗಿದೆ.

ಇವರ ಜೊತೆಗೆ ಧಾರವಾಡ ಗ್ರಾಮೀಣ ಶಾಸಕ ಮಾಜಿ ಸಚಿವ ವಿನಯ ಕುಲಕರ್ಣಿ,ಜಿ.ಸಿ.ಚಂದ್ರಶೇಖರ ಅವರೊಂದಿಗೆ ಸೇರಿ ಒಟ್ಟು ನಾಲ್ವರ ಹೆಸರು ಶಿಫಾರಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ