Breaking News

ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

Spread the love

ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯ,

ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಸ್ವಾಮೀಜಿ ಲಿಂಗೈಕ್ಯ,

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ(೬೪) ಲಿಂಗೈಕ್ಯ,

ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು,

ಕೂಡಲೇ ಗೋಕಾಕನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಸೇವಕರು,

ಚಿಕಿತ್ಸೆ ಫಲಕಾರಿಯಾಗದೆ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನ,

ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹ,


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ