Breaking News

ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ

Spread the love

ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಸಚಿವರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಬಿಜೆಪಿ, ಇದೀಗ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ರಾಹುಲ್ ಗಾಂಧಿ ಸೇರಿ ಹಲವು ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ.

 

 ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಈ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ