Breaking News

ಮತ್ತೆ 15 ದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ

Spread the love

ನವದೆಹಲಿ/ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಆಘಾತ ಎದುರಾಗಿದೆ. ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಕರ್ನಾಟಕಕ್ಕೆ ಆದೇಶ ನೀಡಿದೆ.

 

ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ​​ ನೀರು ಹರಿಸುವಂತೆ ತಿಳಿಸಲಾಗಿತ್ತು.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ