Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

 

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

 

ಈ ಸಂದರ್ಭದಲ್ಲಿ ಮಹಾಂತೇಶ್ ಉಪ್ಪಿನ, ಜಗದೀಶ್ ಹೊಸಮಠ, ಚಂಬಣ್ಣ ಲಕ್ಕಣ್ಣವರ, ಶಂಕರಗೌಡ ಪಾಟೀಲ, ಬಸಲಿಂಗಪ್ಪ ಕೊಪ್ಪದ, ಈರಣ್ಣ ಹುದ್ದಾರ, ಶಶಿಧರ ತಳವಾರ.

 

 

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 04-11-2023


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ