Breaking News

ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ: ಬಸವರಾಜ್ ಹೊರಟ್ಟಿ

Spread the love

ಬೆಳಗಾವಿ: ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.

ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ.

ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಸದ್ಯಕ್ಕೆ ಇಲ್ಲದಂತಾಗಿದೆ ಎಂದು ಹೇಳಿದರು


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ