Breaking News

ಕೊಪ್ಪಳದಿಂದ ಹೊಸಪೇಟೆ ಕಡೆ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಮುನಿರಾಬಾದ್​ ಬಳಿ ತುಂಗಭದ್ರಾ ನದಿ ಸೇತುವೆ ಮೇಲಿಂದ ಕೆಳಗುರಳಿ ಬಿದ್ದಿದೆ.

Spread the love

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ನದಿ ಸೇತುವೆ ಮೇಲಿಂದ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.

ಕೊಪ್ಪಳದಿಂದ ಹೊಸಪೇಟೆ ಕಡೆ ಹೊರಟಿದ್ದ ಲಾರಿ ಅತಿಯಾದ ವೇಗದಿಂದಾಗಿ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಚಾಲಕ ಜಾರ್ಕಂಡ್ ರಾಜ್ಯದ ಭರತ ಸಿಂಗ್ (42) ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ