Breaking News

ಹೊಸ ಬಾಟಲಿಯಲ್ಲಿ ಹಳೆ ವೈನ್: ವಿಜಯೇಂದ್ರ ನೇಮಕಕ್ಕೆ ಸಚಿವ ಸುಧಾಕರ್ ವ್ಯಂಗ್ಯ

Spread the love

ಚಿತ್ರದುರ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿ. ಸುಧಾಕರ್ ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ವಿಚಾರದಲ್ಲಿ ನಾವು ಮೂಗು ತೋರಿಸುವುದಿಲ್ಲ.

ಕಾಂಗ್ರೆಸ್‌ನ ಸಿದ್ಧಾಂತವೇ ಬೇರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ಯಾರೇ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ