Breaking News

ಬಿಜೆಪಿ ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಆಕ್ರೋಶ ಹೊರ ಹಾಕಿದ ಯತ್ನಾಳ್ ಟ್ವೀಟ್ ವೈರಲ್

Spread the love

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.

ಟ್ವೀಟ್ ಮಾಡಿರುವ ಯತ್ನಾಳ್ ಅವರು, “ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ.

ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು ಯತ್ನಾಳ್ ಟ್ವೀಟ್ ಮಾಡಿದ್ದು, ಅವರ ಟ್ವೀಟ್ ವೈರಲ್ ಆಗಿದೆ.

 

 

 

D

Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ