Breaking News

ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ- ಅರವಿಂದ​ ಲಿಂಬಾವಳಿ

Spread the love

ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆ ಪ್ರವಾಸ ಮಾಡಲಿದ್ದಾರೆ. ಇನ್ನೊಂದೆಡೆ, ಬರ ಬರಿಹಾರ ವಿಚಾರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಇಂದು ದೆಹಲಿಗೆ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಲಿದ್ದಾರೆ.

ಇದರೊಂದಿಗೆ ರಾಜ್ಯದ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್​​ ಲೈವ್ ಫಾಲೋ ಮಾಡಿ.Karnataka News Live : ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ಸಂಬಂಧ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ನಡೆಸಲಾದ ಸಭೆ ಮುಕ್ತಾಯವಾಗಿದ್ದು, ನ.28 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಮಾಡಿ ಆದೇಶಿಸುವ ಸಾಧ್ಯತೆ ಇದೆ. ದೆಹಲಿಯಲ್ಲಿಂದು ಕಾವೇರಿ (Cauvery) ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದ್ದು, 11.30ಕ್ಕೆ ಸಿಡಬ್ಲ್ಯುಆರ್‌ಸಿ (CWRC) ಸಭೆ ನಡೆಯಲಿದೆ.

ಇನ್ನೊಂದೆಡೆ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ (Siddaramaiah) ಅವರು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಇಂದು ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇನ್ನೊಂದೆಡೆ, ಬರ ಪರಿಹಾರ ನೀಡುವಂತೆ ಕೇಂದ್ರದ ನಾಯಕರನ್ನು ಒತ್ತಾಯಿಸಲು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Chaluvarayaswamy) ದೆಹಲಿಗೆ ತೆರಳಲಿದ್ದಾರೆ. 


Spread the love

About Laxminews 24x7

Check Also

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Spread the loveಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ