Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಬಸಯ್ಯ ಹಿರೇಮಠ,ಮಲ್ಲಿಕಾರ್ಜುನ ನಾಯಿಕ್, ಬಸವರಾಜ್ ಬಡಿಗೇರ್, ಶಿವಣಪ್ಪ ಕುಂದರಗಿ, ಚಂದ್ರಶೇಖರ್ ಬಡವಣ್ಣವರ.

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 25-11-2023

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ