Breaking News
Home / ರಾಜಕೀಯ / ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ

ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಅಶೋಕ ಕಳ್ಳಿಗುದ್ದಿ, ಅನಿಲ್ ಕಳ್ಳಿಗುದ್ದಿ, ಈರಣ್ಣ ಕಳ್ಳಿಗುದ್ದಿ, ವಿನೋದ್ ಪಟ್ಟಣಶೆಟ್ಟಿ, ಶಿವಪ್ಪ ಪೂಜೆರಿ, ಭೀಮಪ್ಪ ಪಟ್ಟಣಶೆಟ್ಟಿ, ವೆಂಕಪ್ಪ ಗಳವಿ.

 


ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 02-12-2023


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ