Breaking News

ವಿಶೇಷಚೇತನರು, ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಸಮಸ್ಯೆ ಆಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿಆರ್​ಡಬ್ಬ್ಯೂ, ಯುಆರ್​ಡಬ್ಬ್ಯೂ, ಎಂಆರ್​ಡಬ್ಲ್ಯೂಗಳ ಸೇವೆಯನ್ನು ಖಾಯಂಗೊಳಿಸುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಇಂದು ಕರ್ನಾಟಕ ರಾಜ್ಯ ವಿಶೇಷಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

 

ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವಾ ಭದ್ರತೆ ಕಲ್ಪಿಸಬೇಕು. ಸರ್ಕಾರದ ವಿವಿಧ ಹಂತದಲ್ಲಿ ಕಾರ್ಯಕರ್ತರ ಬೇಡಿಕೆಯ ಕಡತಗಳು ಬಾಕಿ ಇದ್ದು, ಅವುಗಳನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಅವರು ಆಗ್ರಹಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ