Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಪಂಚಪ್ಪ ಹುಬ್ಬಳ್ಳಿ. ಅಶೋಕ ಇಂದೂಲಕರ. ಸುಬ್ಬರಾವ್ ಘೋರ್ಪಡೆ ಸಿದ್ದಪ್ಪ ಪಿಸಾಳೆ. ಯಲ್ಲಪ್ಪ ಮುದುಗುರಿ ತಿಪ್ಪಣ್ಣ ಪೂಜಾರಿ
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 09-12-2023


Spread the love

About Laxminews 24x7

Check Also

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

Spread the loveಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ