Breaking News

ಬ್ರಿಟಿಷರ ಕಾಲದ ಕ್ರಿಮಿನಲ್​ ಕಾನೂನುಗಳಿಗೆ ವಿದಾಯ: ಹೊಸ 3 ಮಸೂದೆಗಳು ಲೋಕಸಭೆಯಲ್ಲಿ ಪಾಸ್​

Spread the love

ಲೋಕಸಭೆಯಲ್ಲಿ ಇಂದು ಮೂರು ಕ್ರಿಮಿನಲ್ ಕಾನೂನು ಮಸೂದೆಗಳು ಅಂಗೀಕಾರಗೊಂಡವು.

ನವದೆಹಲಿ: ಬ್ರಿಟಿಷರ ಕಾಲದ ಕ್ರಿಮಿನಲ್​ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಇಂದು ಲೋಕಸಭೆಯಲ್ಲಿ ಪಾಸ್ ಆಗಿವೆ. ಭಾರತೀಯ ನ್ಯಾಯ (ಎರಡನೇ) ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ)-2023 ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ