.ಗೋಕಾಕ : ನಗರದಲ್ಲಿರುವ ಡಾ ಬೀರನಗಡ್ಡಿ ಅವರ ಅಥರ್ವ ಆಸ್ಪತ್ರೆಯ ನೂತನ ಕಟ್ಟಡದ ವಾಸ್ತು ಶಾಂತಿ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ಡಾ.ಬೀರನಗಡ್ಡಿ ಅವರ ಅಥರ್ವ ಆರ್ಥೋ ಮತ್ತು ಟ್ರಾಮಾ ಕೇರ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ,
ಡಾ. ಮಲ್ಲಿಕಾರ್ಜುನ ಬಿರಣಗಡ್ಡಿ, ಡಾ.ಕೀರ್ತಿ ಬೀರಣಗಡ್ಡಿ, ವಕೀಲರಾದ ರಮೇಶ್ ಬೀರಣಗಡ್ಡಿ. ಮುಖಂಡರಾದ ಕಲ್ಲಪ್ಪಾ ಗೌಡ ಲಕ್ಕಾರ, ಆರೀಫ್ ಪಿರಜಾದೆ, ರಮೇಶ್ ಬಿಲಕುಂದಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.
Laxmi News 24×7