Breaking News

ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ

Spread the love

ಬೆಳಗಾವಿ, ಡಿ.23: ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್(tractor) ಪಲ್ಟಿಯಾಗಿ, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿ ಪರದಾಡುತ್ತಿದ್ದ ಚಾಲಕ(Driver)ನನ್ನು ರಕ್ಷಣೆ ಮಾಡಲಾಗಿದೆ.

4 ಜೆಸಿಬಿ, 1 ಹಿಟಾಚಿ ಸಹಾಯದಿಂದ ಚಾಲಕನನ್ನು ರಕ್ಷಿಸಲಾಗಿದ್ದು, ಕೂಡಲೇ ಸ್ಥಳೀಯರು ಟ್ರ್ಯಾಕ್ಟರ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ