Breaking News

ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು-H.D.K.

Spread the love

ರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ.
ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.
ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕುಮಾರಸ್ವಾಮಿ, ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದಿದ್ದಾರೆ.

Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ