Breaking News

ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್

Spread the love

ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕ್ರಿಸ್ಮಸ್​ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್​​ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್​​ ದಾಖಲಾಗಿದೆ
.
ಬ್ಯಾಟರಾಯನಪುರದ ಮಾಲ್​ ಆಫ್​ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್​ ಮ್ಯಾನೇಜರ್​​ ಸ್ಟೀಫನ್​ ವಿಕ್ಟರ್​​ ನೀಡಿರುವ ದೂರಿನ ಅನ್ವಯ ಕೊಡಿಗೆಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ