ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ಗ್ರಾಮಗಳಿಗೆ ಹಾಗೂ
ನಗರದ ದೇವಸ್ಥಾನ, ಸಮುದಾಯ ಭವನಗಳಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕೊಣ್ಣೂರ, ವಿನೋದ್ ಡೊಂಗರೆ, ರವಿಂದ್ರ ನಾಯ್ಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
Laxmi News 24×7