Breaking News

ಶಕ್ತಿ ಯೋಜನೆ ಎಫೆಕ್ಟ್, ಬಸ್​ನಲ್ಲಿ ಮಹಿಳೆಯರ ಫೈಟ್

Spread the love

ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್​ಗಾಗಿ ಬಸ್​ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್​(Bus)ನಲ್ಲಿ ನಡೆದಿದೆ.

ರಾಜ್ಯ ಸರ್ಕಾರವು ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ​ ಜಾರಿ ಮಾಡಿದಹಿನ್ನಲೆ ಸೀಟ್​ಗಾಗಿಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ.

ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್​ವೊಂದರಲ್ಲಿ ಯಾವುದೇ ಸೀಟ್​ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್​ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ