Breaking News

ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆ

Spread the love

ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ.ಬೆಳಗಾವಿ ಜಿಲ್ಲೆಯಲ್ಲಿ ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಬೆಳಗಾವಿ ತಾಲ್ಲೂಕಿನ ತುರಮರಿ ಗ್ರಾಮದ 30 ವರ್ಷದ ಮಹಿಳೆಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ. ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 147 ಕ್ಕೆ ಏರಿದರೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 149 ಕ್ಕೆ ಏರಿದಂತಾಗಿದೆ‌.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು ಇಂದು ಸೊಂಕು ಪತ್ತೆಯಾದ ತುರಮರಿ ಗ್ರಾಮದ ಮಹಿಳೆ ,ಮುಂಬಯಿ ಯಿಂದ ಬೆಳಗಾವಿಗೆ ಮರಳಿದ್ದಳು.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ