ಬೆಳಗಾವಿ, ಜ.02: ಬೆಳಗಾವಿಯ ಮಜಗಾವಿ ಬಳಿ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಡಿಕ್ಕಿಯ(Accident) ರಭಸಕ್ಕೆ ಯುವತಿ ಬರೊಬ್ಬರಿಐವತ್ತು ಮೀಟರ್ಹಾರಿ ಬಿದ್ದಿದ್ದಾರೆ.
ಬ್ರಹ್ಮನಗರದ ನಿವಾಸಿ ದಿವ್ಯಾ ಪಾಟೀಲ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟೆ ಅಲ್ಲ, ಸ್ಕೂಟಿಗೆ ಗುದ್ದಿದ ಬಳಿಕ ಎದರಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಾವಿ ದಕ್ಷಿಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Laxmi News 24×7