Breaking News

ನಂಜುಂಡನಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ ಬಿ.ವೈ.ವಿಜಯೇಂದ್ರ

Spread the love

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ತಮ್ಮ ತೂಕದಷ್ಟು ಬೆಲ್ಲ ದೇವಾಲಯಕ್ಕೆ ನೀಡಿ ಹರಕೆ ತೀರಿಸಿದ್ದಾರೆ.

ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಬಿ.ವೈ.ವಿಜಯೇಂದ್ರ ನಂಜನಗೂಡು ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ