Breaking News

ಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್‌ಐಆರ್ ದಾಖಲು!

Spread the love

ವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ನಡೆದ ಘಟನೆಯೇನು: ಇತ್ತೀಚೆಗೆ ಸ್ಟಾರ್ ನಟನ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿತ್ತು. ಅದರ ಖುಷಿಗಾಗಿ ಸಕ್ಸಸ್ ಸೆಲೆಬ್ರೇಷನ್ ಬಳಿಕ ಬೆಂಗಳೂರಿನ ರಾಜಾಜಿನಗರದ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಸ್ಟಾರ್ಸ್ ಪಾರ್ಟಿಗೆ ಎಲ್ಲರೂ ಸೇರಿದರು. ಪಾರ್ಟಿಯಲ್ಲಿ ಚಿತ್ರದ ನಟ, ನಿರ್ದೇಶಕ, ನಿರ್ಮಾಪಕ ಸೇರಿದಂತೆ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಇದು ನಡೆದಿದ್ದು ಮೊನ್ನೆ ಜನವರಿ 3ರಂದು ರಾತ್ರಿ ಪಬ್​ಗೆ ಸಿನಿಮಾ ತಂಡ ಆಗಮಿಸಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ