Breaking News

ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್

Spread the love

ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಧಾರವಾಡ: ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಧಾರವಾಡದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಸಂತೋಷ್ ಲಾಡ್ ಅವರು ಅಳ್ನಾವರ ಕಡೆಗೆ ಹೋಗುತ್ತಿದ್ದರು.

ಈ ವೇಳೆ ಕೆಲಗೇರಿ ಬಳಿ, ಮೂವರು ಯುವತಿಯರು ಮತ್ತು ಮೂವರು ಯುವಕರು ಅಪಘಾತಕ್ಕೀಡಾಗಿ ಸಹಾಯಕ್ಕಾಗಿ ಅಂಗಲಾಚುತ್ತಿರುವುದನ್ನು ಕಂಡಿದ್ದಾರೆ.ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಸಂತೋಷ್ ಲಾಡ್ ಅವರು ತಮ್ಮ ಸಹಾಯಕರ ನೆರವಿನಿಂದ ಸಂತ್ರಸ್ತರನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ