ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ.
ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು ರಾಜಕೀಯ ದ್ವೇಷ ತೀರಿಸಲು ಕಾನೂನು ವ್ಯವಸ್ಥೆಯಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ.
ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ.