Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ಶ್ರೀ ನಿಂಗಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದಾರೂಢ ಗುಜನಮರಡಿ , ಪಾವಡೆಪ್ಪಾ ಕುರಿಬಾಗಿ ಶಿವಪುತ್ರ ಬಂಡೆನ್ನವರ, ರಾಮಪ್ಪ ಅರಬಾವಿ. ಮುತ್ತಪ್ಪಾ ಅಜ್ಜನ್ನವರ ಭಬ್ರುವಾಹನ ಬಂಡ್ರೋಳಿ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 13/01/2024


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ