ಸಂಜಯ ಸಂಜೆಯಾದ್ರೇ ಕುಡಿದು ಬಂದು ಗಲಾಟೆ ಮಾಡ್ತಿದ್ದ, ಇದರಿಂದ ಆಕ್ರೋಶಗೊಂಡು ಈ ರೀತಿ ಕುಡಿಯುವುದು ಸರಿಯಲ್ಲ, ನೀನು ಮದುವೆ ಮಾಡಿಕೊಂಡು ನಿನ್ನ ಜೀವನ ನಡೆಸು ಅಂತಾ ದೊಡ್ಡಮ್ಮ ಮಂಗಲಾ ಬುದ್ದಿವಾದ ಹೇಳಿದ್ದರು. ಇದಾದ ಬಳಿಕ ಜನವರಿ 8ರಂದು ರಾತ್ರಿ…ಆತನಿಗೆ ಇನ್ನೂ ಮದುವೆ ಆಗಿರಲಿಲ್ಲ.
ಡ್ರೈವರ್ ಕೆಲಸ ಮಾಡಿಕೊಂಡಿದ್ದವನ ತಾಯಿ ತೀರಿ ಹೋಗಿ ದೊಡ್ಡಮ್ಮನ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಕುಡಿತದ ಚಟಕ್ಕೆ ದಾಸನಾಗಿದ್ದ ಆತನಿಗೆ ಆಗಾಗ ದೊಡ್ಡಮ್ಮ ಬೈದು ಬುದ್ದಿವಾದ ಹೇಳುತ್ತಿದ್ದಳು. ಮೊನ್ನೆ ಅದೊಂದು ಸಣ್ಣ ವಿಚಾರಕ್ಕೆ ಸಾಕುತ್ತಿದ್ದ ದೊಡ್ಡಮ್ಮನ ಕಥೆಯನ್ನೇ ಮುಗಿಸಿಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗಿದ್ದವ ಕಡೆಗೂ ಅಂದರ್ ಆಗಿದ್ದು, ಅಷ್ಟಕ್ಕೂ ಅದ್ಯಾವ ಕಾರಣಕ್ಕೆ ದೊಡ್ಡಮ್ಮನನ್ನ ಕೊಂದ