Breaking News

ಮಕ್ಕಳಾಗಲಿಲ್ಲ ಎಂಬ ಬೇಸರದಲ್ಲಿ ಮಹಿಳೆ ಸಾವಿಗೆ ಶರಣು

Spread the love

ಕಲಬುರಗಿ: ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ 48 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಶರಣನಗರದಲ್ಲಿ‌ ಘಟನೆ ನಡೆದಿದ್ದು, ಶರಣಮ್ಮ ಶಿವಲಿಂಗಪ್ಪಾ ಖೇಡ್(48) ಅವರು ಬಾವಿಗೆ ಹಾರಿ ಜೀವನವನ್ನು ಅಂತ್ಯ ಮಾಡಿಕೊಂಡಿದ್ದಾರೆ.

ಮಕ್ಕಳಾಗಲಿ ಎಂದು ನೂರು ದೇವರಿಗೆ ಹರಕೆ ಹೊತ್ತಿದ್ದ ಅವರ ಯಾವ ಪ್ರಯತ್ನವೂ ಫಲಿಸಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ಅವರು ಪ್ರಾಣತ್ಯಾಗದ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ