Breaking News

ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ’ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ

Spread the love

ಮಾಂಗೂರ :ನಿಪ್ಪಾಣಿ ಮತಕ್ಷೇತ್ರದ ಮಾಂಗೂರ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ’ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ ನೀಡಿ,ದೇಶದಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರ ನೇತೃತ್ವದ ನಮ್ಮ‌ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ಅರಿವು ಮೂಡಿಸಿದರು.

 

ಕೇಂದ್ರದ ಮುದ್ರಾ ಯೋಜನೆ,ಜನಧನ್, ಪಿ.ಎಂ.ವಿಶ್ವಕರ್ಮ,ಉಜ್ವಲ ಸೇರಿದಂತೆ ಹಲವಾರು ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳು ಪಡೆದುಕೊಳ್ಳಲು ಮನವಿ ಮಾಡಿದರು. ಇದೇ ವೇಳೆ ಫಲಾನುಭವಿಗಳಿಗೆ ಉಚಿತ ಉಜ್ವಲಾ ಗ್ಯಾಸ್ ಮತ್ತು ಆಯುಷ್ಮಾನ ಕಾರ್ಡ ವಿತರಿಸಿದರು.

 

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು,ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ