Breaking News

ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ

Spread the love

ತಮಕೂರು, : ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ.

ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ.

ಆದ್ರೆ, ಸರ್ಕಾರಿ ರಜೆ ಇಲ್ಲ.

 ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ.

 ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ”

Spread the love ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ” ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ “ಕೇಂದ್ರ ಪುರಸ್ಕೃತ ಸಕ್ಷಮ ಯೋಜನೆಯಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ