Breaking News

ಇಂದು PSI ಮರು ಪರೀಕ್ಷೆ : ಕೇಂದ್ರಗಳ ಸುತ್ತಲೂ ಬಿಗಿ ಬಂದೋ ಬಸ್ತ್

Spread the love

ಬೆಂಗಳೂರು : ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಮೇರೆಗೆ ಇಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್​ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ.

ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ