Breaking News

ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಶೀಘ್ರದಲ್ಲಿ ನನಸಾಗಲಿದೆ : ಬಿವೈ ವಿಜಯೇಂದ್ರ

Spread the love

ಬೆಂಗಳೂರು : ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆಯು ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ.ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹೇಳಿದ್ದಾರೆ.

 

ಸೋಮವಾರ ನಗರದಲ್ಲಿ ರಾಮೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರತಿಯೊಂದು ರಾಜ್ಯವನ್ನು ಪ್ರಗತಿಪಥದಲ್ಲಿ ಒಯ್ಯುವ ಹಾಗೂ 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ಮೋದಿ ಅವರು ಸಂಕಲ್ಪ ತೊಟ್ಟಿದ್ದಾರೆ.

 


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ