Breaking News

ಹುಬ್ಬಳ್ಳಿಯ ಮಿನಿ ವಿಧಾನಸೌಧ ರಣರಂಗವಾಗಿತ್ತು.

Spread the love

ಹುಬ್ಬಳ್ಳಿ, ಜನವರಿ 23: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ(Mini vidhana soudha)ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ ಹೇಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹನಮಂತಪ್ಪ ಉಪನಗರ ಪೊಲೀಸ್ ಠಾಣೆಗೆ ಓಡಿಹೋಗಿದ್ದಾರೆ. ಬಳಿಕ ಉಪನಗರ ಪೊಲೀಸರು ಜಗಳವನ್ನು ಬಿಡಿಸಿದ್ದಾರೆ.

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ