Breaking News

ಮಲತಂದೆ ಮಗಳನ್ನು ವೇಶ್ಯೆವಾಟಿಕೆಗೆ ತಳ್ಳಿದ್ದ

Spread the love

ಚಿಕ್ಕಬಳ್ಳಾಪುರ, ಜನವರಿ 23: ವೇಶ್ಯಾವಾಟಿಕೆಗೆ ತಳ್ಳಿದ್ದ 13 ವರ್ಷದ ಬಾಲಕಿ(girl)ಯನ್ನು ಪೊಲೀಸರು ರಕ್ಷಿಸಿರುವಂತಹ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಟೋ ಚಾಲಕನ ಮೂಲಕ ಬಾಲಕಿಯ ಮಲತಂದೆಯಿಂದಲೇ ವೇಶ್ಯೆವಾಟಿಕೆ ತಳ್ಳಿದ್ದ ಆರೋಪ ಮಾಡಲಾಗಿದೆ.

 

ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ.ಲಾಡ್ಜ್​ನಲ್ಲಿ ನಡೆಯುತ್ತಿತ್ತು ವೈಶ್ಯಾವಾಟಿಕೆ


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ